ಸಿಐಡಿಯಿಂದ ಶಿಕ್ಷಕರ ಅಕ್ರಮ ನೇಮಕಾತಿ ತನಿಖೆ

  • Zee Media Bureau
  • Sep 19, 2022, 04:23 PM IST

ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಸಿಐಡಿ FDA ಅಧಿಕಾರಿ ಪ್ರಸಾದ್‌ ಹೆಚ್ಚಿನ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಅಕ್ರಮದ ಸ್ಫೋಟಕ ಮಾಹಿತಿ ಹೊರಬಿದ್ದಿದೆ..  
 

Trending News