ಗುಜರಾತ್‌ ಟೈಟಾನ್ಸ್ V/s ಚೆನ್ನೈ

  • Zee Media Bureau
  • Mar 31, 2023, 05:31 PM IST

IPL ಚುಟುಕು ಕ್ರಿಕೆಟ್‌ ಟೂರ್ನಿಯ ʻಸುಲ್ತಾನ್‌ʼ ಇಂಡಿಯನ್‌ ಪ್ರೀಮಿಯರ್‌ ಲೀಗ್‌, ಐಪಿಎಲ್‌ ಪಂದ್ಯಾವಳಿ ಇಂದಿನಿಂದ ಅಹ್ಮದಾಬಾದ್‌ನಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್ ತಂಡವು ತವರು ಮೈದಾನದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಎಂಎಸ್ ಧೋನಿ ಸಾರಥ್ಯದ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. 

Trending News