ಬಳಿಕ ಮಹಾರಾಷ್ಟ್ರದ ನಾಗ್ಪುರ ಪೊಲೀಸರಿಗೆ ಅಪ್ಸರ್ ಪಾಷಾ ಹಸ್ತಾಂತರಿಸಿದ ನಾಗ್ಪುರ ಪೊಲೀಸರು ನಂತರ ವಿಶೇಷ ವಿಮಾನದ ಮೂಲಕ ಅಪ್ಸರ್ ಪಾಷಾ ಕರೆದೊಯ್ದ ಪೊಲೀಸರು ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆಗೆ ನಂಟು ಆರೋಪದಡಿ ಬಂಧಿತನಾಗಿದ್ದ ಅಪ್ಸರ್ ಫಾಷಾ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಪ್ಸರ್ ಫಾಷಾ