ಎಲೆಕ್ಷನ್ ಹೊತ್ತಲ್ಲೇ ಐಟಿ ಮಿಂಚಿನ ಕಾರ್ಯಾಚರಣೆ

  • Zee Media Bureau
  • May 6, 2023, 07:51 PM IST

ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ.. ಫೈನಾನ್ಸಿಯರ್‌ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 20 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.. 5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Trending News