ಹಲಸಿನ ಹಣ್ಣು ಇಷ್ಟಪಡದವರು ಬಹಳ ಕಡಿಮೆ. ಈ ಋತುವಿನಲ್ಲಿ ಸಿಗುವ ಆರೋಗ್ಯಕರ ಹಣ್ಣುಗಳಲ್ಲಿ ಇದು ಒಂದಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶವಿದೆ. ಇದು ಅನೇಕ ರೀತಿಯ ಕ್ಯಾರೊಟಿನಾಯ್ಡ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹಾಗಾಗಿ ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.