ಸಂಪುಟ ವಿಸ್ತರಣೆ ಮಾಡಿದ್ರೆ ಬೇಡ ಅನ್ನಕ್ಕೆ ಆಗಲ್ಲ

  • Zee Media Bureau
  • Jan 8, 2023, 10:53 PM IST

ಸರ್ಕಾರದಲ್ಲಿ ಆರು ಸ್ಥಾನಗಳು ಖಾಲಿ ಇವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ. ಸಂಪುಟ ವಿಸ್ತರಣೆ ಮಾಡ್ತಾರೆ ಅಂದ್ರೆ ಬೇಡ ಅನ್ನಕ್ಕೆ ಆಗಲ್ಲ ಎಂದಿದ್ದಾರೆ.

Trending News