ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ

  • Zee Media Bureau
  • Jun 13, 2023, 11:48 PM IST

ಲಿಂಗಾಯಿತರಿಗೆ ಸ್ಥಾನಮಾನ ಕೊಟ್ಟಿಲ್ಲ ಎಂಬ ಶೆಟ್ಟರ್ ಹೇಳಿಕೆ ಜಗದೀಶ್ ಶೆಟ್ಟರ್ ಹೇಳಿಕೆಗೆ ಸಂಸದ ಭಗವಂತ ಖೂಬಾ ತಿರುಗೇಟು ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನಿ ಮತ್ತು ಪಕ್ಷ ಸ್ಥಾನಮಾನ ಕೊಟ್ಟಿದೆ ಅಪೇಕ್ಷೆ ಪಡಲಾರದೇನೆ ಪಕ್ಷ ಒಂದಿಲ್ಲೊಂದು ಜವಾಬ್ದಾರಿ ಕೊಟ್ಟಿದೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ

Trending News