ಸ್ಪೀಕರ್‌ ಕಾಗೇರಿಗೆ ಜಗದೀಶ್‌ ಶೆಟ್ಟರ್‌ ರಾಜೀನಾಮೆ ಪತ್ರ ಸಲ್ಲಿಕೆ

  • Zee Media Bureau
  • Apr 17, 2023, 02:04 AM IST

ಶಾಸಕ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ರಾಜೀನಾಮೆ. ಶಿರಸಿಯಲ್ಲಿ ಸ್ಪೀಕರ್‌ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಕೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ. ಬಿಜೆಪಿ ಟಿಕೆಟ್‌ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಶೆಟ್ಟರ್‌. ಶಿರಸಿಯಿಂದ ಹುಬ್ಬಳ್ಳಿಗೆ ಬಂದು ಬಳಿಕ ಬೆಂಗಳೂರಿಗೆ ಪ್ರಯಾಣ.

Trending News