ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್

  • Zee Media Bureau
  • May 31, 2023, 02:37 PM IST

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ತಮ್ಮ ಚುನಾವಣೆ ಸೋಲಿನ ಆತ್ಮವಲೋಕನ ಸಭೆ ಕರೆದಿದ್ರು. ಈ ವೇಳೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ರು. ಇದೇ ವೇಳೆ ಬಿಜೆಪಿ ನಾಐಕರ ವಿರುದ್ಧ ಹರಿಹಾಯ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವು ದಿಲ್ಲಿಯ ಬಿಜೆಪಿ ನಾಯಕರು ನೀರಿಕ್ಷೆ ಮಾಡಿರಲಿಲ್ಲ ಎಂದು ಕುಟುಕಿದ್ರು

Trending News