Modi ಮತ್ತೊಂದು ಹುಲಿ ಪ್ರಹ್ಲಾದ್‌ ಜೋಶಿ ಎಂದು ಹಾಡಿ ಹೊಗಳಿದ ಜಗ್ಗೇಶ್‌

  • Zee Media Bureau
  • Oct 30, 2022, 05:41 PM IST

ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಅವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ. ಮನೆಗೆ ಒಬ್ಬ ಯಜಮಾನ ಇರಬೇಕು. ಪ್ರಹ್ಲಾದ್ ಜೋಶಿ ಇಂದು ಅದ್ಭುತ ಯಜಮಾನಿಕೆ ಮಾಡುತ್ತಿದ್ದಾರೆ. ಉಳಿದ ಸಂಸದರು ಅವರು ಹೇಳಿದ ಕೆಲಸ ಮಾಡ್ತಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಡಿ ಹೊಗಳಿದ್ದಾರೆ.

Trending News