ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಹೇಳಿದ್ದೇನು?

  • Zee Media Bureau
  • Mar 26, 2024, 03:59 PM IST

ಮೋದಿಯವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡಲ್ಲ ಅಂತಾರೆ
ಜನಾರ್ಧನ ರೆಡ್ಡಿ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದ್ರು
ಈಗ ಜನಾರ್ಧನ ರೆಡ್ಡಿ ಅವರನ್ನ ಪಕ್ಷಕ್ಕೆ ಕರೆದುಕೊಂಡಿದ್ದಾರೆ 
ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಹೇಳಿಕೆ
ಯಾರೇ ಆಗಲಿ ಬಿಜೆಪಿಗೆ ಸೇರ್ಪಡೆಗೊಂಡರೆ ಶುದ್ಧರಾಗುತ್ತಾರೆ

Trending News