ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ವರಿಷ್ಠ ದೇವೇಗೌಡ ಕಿಡಿ

  • Zee Media Bureau
  • Mar 5, 2024, 06:49 PM IST

ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಕಿಡಿ ಕಾರಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಸರ್ಕಾರದ ವಿರುದ್ದ ಹರಿ ಹಾಯ್ದಿದ್ದಾರೆ. 

Trending News