ಜಲಧಾರೆ ಮೆರವಣಿಗೆ ವೇಳೆ MLA ಡ್ಯಾನ್ಸ್‌

  • Zee Media Bureau
  • Apr 20, 2022, 04:50 PM IST

ಮಂಡ್ಯ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಸಖತ್‌ ಸ್ಟೆಪ್ಸ್‌ ಹಾಕಿದ್ದಾರೆ. ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ಜನತಾ ಜಲಧಾರೆ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡಿ ಗಮನ ಸೆಳೆದಿದ್ದಾರೆ.

Trending News