ನಾಗಮಂಗಲದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ!

  • Zee Media Bureau
  • Jul 31, 2022, 01:05 PM IST

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೂ ಸರಣಿ ಸೋಲು ಹಿನ್ನೆಲೆ ಪಕ್ಷ ಸಂಘಟನೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಗಮಂಗಲದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆಸುತ್ತಿದ್ದು, ಕಾರ್ಯಕರ್ತರಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿದೆ.

Trending News