ಡಿಪ್ಲೋಮಾ, ಪದವೀಧರರಿಗೆ ಉದ್ಯೋಗಾವಕಾಶ

  • Zee Media Bureau
  • Mar 28, 2023, 05:26 PM IST

ಡಿಪ್ಲೋಮಾ ಅಥವಾ ಯಾವುದೇ ಪದವಿ (Degree) ಮುಗಿಸಿ ಬಹಳ ದಿನಗಳಿಂದ ಕೆಲಸ (Job) ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (Quality Council of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

Trending News