ಜೂನಿಯರ್ ರಿಸರ್ಚ್ ಫೆಲೋ ಆಗಲು ಇಲ್ಲಿದೆ ಅಗತ್ಯ ಮಾಹಿತಿ

  • Zee Media Bureau
  • Mar 29, 2023, 05:13 PM IST

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ  ಕಳೆದ ಕೆಲವು ದಿನಗಳಿಂದಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿದ್ದು, ಈಗ ಜೂನಿಯರ್ ರಿಸರ್ಚ್ ಫೆಲೋ  ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ  ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು 15-04-2023ರ ಮೊದಲು hemantha@nitk.edu.in ಇಮೇಲ್ ಕಳುಹಿಸಬಹುದಾಗಿದೆ.
 

Trending News