Karnataka Election Videos: ಕಲಘಟಗಿ - ಅಳ್ನಾವರದ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಮತಬೇಟೆ

  • Zee Media Bureau
  • Apr 22, 2023, 09:53 AM IST

ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್‌ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್‌ ಲಾಡ್‌, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.

Trending News