ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ

  • Zee Media Bureau
  • Jul 7, 2023, 05:30 PM IST

ಸ್ವಾವಲಂಬಿ ಸಾರಥಿʼ ಯೋಜನೆಯಡಿ, ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ

Trending News