ಕರ್ನಾಟಕ ವಿವಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಘದಿಂದ ಕಾರ್ಯಕ್ರಮ

  • Zee Media Bureau
  • Sep 4, 2023, 04:51 PM IST

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಘದಿಂದ ಸಮ್ಮಿಲನ ಕಾರ್ಯಕ್ರಮ ನಡೆಯಿತು.. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಸಂತ ನಾಡಿಗೇರ, ಕವಿಪವಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು.

Trending News