ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಹೊರಹೊಮ್ಮಿದ ಕಾರ್ತಿಕ್ ಮಹೇಶ್

  • Zee Media Bureau
  • Jan 29, 2024, 12:11 PM IST

ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರಹೊಮ್ಮಿದ್ದು, ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. 

Trending News