ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಖಾಕಿ ಅಲರ್ಟ್

  • Zee Media Bureau
  • Sep 30, 2022, 05:35 PM IST

ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಇಂದು ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಎಂಟ್ರಿ ನೀಡಲಿದೆ. ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್‌ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.. 

Trending News