ಕೊಳ್ಳೇಗಾಲದಲ್ಲಿ ಬ್ಯಾಂಕ್ ಆಫ್ ಬರೋಡದಿಂದ ಕಿಸಾನ್ ಪಾಕ್ಷಿಕ ಅಭಿಯಾನ

  • Zee Media Bureau
  • Dec 4, 2022, 05:08 PM IST

ಬ್ಯಾಂಕ್ ಆಫ್ ಬರೋಡ ವತಿಯಿಂದ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಗ್ರಾಮದಲ್ಲಿ ಬರೋಡ ಕಿಸಾನ್ ಪಾಕ್ಷಿಕ ಅಭಿಯಾನ ಮತ್ತು ರೈತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಅಭಿವೃದ್ಧಿ ಎಂಬ ಗುರಿಯೊಂದಿಗೆ ಬರೋಡ ಕಿಸಾನ್ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

Trending News