ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದ ಕೋಡಿ ಶ್ರೀ ಸ್ವಾಮೀಜಿ

  • Zee Media Bureau
  • Jan 13, 2023, 10:32 PM IST

ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದ ಕೋಡಿ ಶ್ರೀ ಸ್ವಾಮೀಜಿ, ಧರೆ ಹೊತ್ತಿ ಉರಿದರೆ ನಿಲ್ಲದು ಎಂದು ಮಾರ್ಮಿಕವಾಗಿ ಭವಿಷ್ಯ, 2023ಕ್ಕೆ ಜಾಗತಿಕ ಮಟ್ಟದಲ್ಲಿ ಈ ರೀತಿ ಸಮಸ್ಯೆ ಎದುರಾಗಲಿದೆ, ಸಾಧು ಸಂತರಿಗೆ ಸಮಸ್ಯೆಯಾಗೋದಿದೆ, ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ , ಎರಡ್ಮೂರು ದೊಡ್ಡ- ದೊಡ್ಡ ತಲೆಗಳು ಉರುಳುತ್ತವೆ , ಮುಂದಿನ ರಾಜಕೀಯ ಆಡಳಿತ ಭವಿಷ್ಯ ನುಡಿದ ಕೋಡಿ ಶ್ರೀ, ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ, ಸಮ್ಮಿಶ್ರ ಸರ್ಕಾರ ಅಧಿಕಾರ‌ ಮಾಡಲ್ಲ ಎಂದ ಕೋಡಿ ಶ್ರೀ

Trending News