ಸಿಎಂ ವಿರುದ್ಧ ಉಡುಪಿಯಲ್ಲಿ ಕೋಟ ಶ್ರೀನಿವಾಸ್‌ ಪೂಜಾರಿ ಕಿಡಿ

  • Zee Media Bureau
  • Dec 25, 2023, 11:16 PM IST

ಇಂತಹ ಸಂದರ್ಭದಲ್ಲಿ ಮತ್ತೆ ಹಿಜಾಬ್ ತರುತ್ತೇವೆ ಎನ್ನುತ್ತಿದ್ದಾರೆ ಸರ್ವರನ್ನ ಒಳಗೊಳ್ಳುವ ಆಲೋಚನೆ ರಾಜ್ಯ ಸರ್ಕಾರಕ್ಕೆ ಇಲ್ಲ ಸಿಎಂ ವಿರುದ್ಧ ಉಡುಪಿಯಲ್ಲಿ ಕೋಟ ಶ್ರೀನಿವಾಸ್‌ ಪೂಜಾರಿ ಕಿಡಿ

Trending News