ಸಚಿವ ಸುಧಾಕರ್‌ಗೆ ಟಾಂಗ್ ಕೊಟ್ಟ ಕೆ.ಪಿ.ಬಚ್ಚೇಗೌಡ

  • Zee Media Bureau
  • May 3, 2023, 11:51 PM IST

ರಾಜ್ಯ ರಾಜಕೀಯದಲ್ಲಿ ಕೆಪಿ ಬಚ್ಚೇಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಸಚಿವ ಸುಧಾಕರ್ ಡೀಲ್‌ ಆರೋಪ ಸಾಕಷ್ಟು ಸುದ್ದಿ ಮಾಡುತ್ತಿದೆ. ಈ ಹೊತ್ತಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ ತುರ್ತು ಸುದ್ದೀಗೋಷ್ಠಿ ನಡೆಸಿ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಕೆ.ಪಿ.ಬಚ್ಚೇಗೌಡ, ನಾನು ಮಾಜಿ ಶಾಸಕ ಕೆ.ಪಿ.ಪಿಳ್ಳಪ್ಪನ ಮಗ. ನನ್ನ ಖರೀದಿ ಮಾಡೋದು ಹೋಗಲಿ, ನನ್ನ ಎಡಗಾಲಿನ ಚ*ಲಿ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸುಧಾಕರ್‌ಗೆ ಟಾಂಗ್ ಕೊಟ್ಟಿದ್ದಾರೆ.

Trending News