9 ಮಂದಿ ಆರೋಪಿಗಳ ಬಂಧನ

  • Zee Media Bureau
  • Aug 23, 2022, 04:33 PM IST

PSI ಆಯ್ತು ಈಗ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮ ಬಯಲಾಗಿದೆ. ಬೆಳಗಾವಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಸ್‌ಪಿ ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ.

Trending News