ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಕೆ.ಆರ್ ಮಾರ್ಕೆಟ್‌ನಲ್ಲಿ ಜನವೋ ಜನ

  • Zee Media Bureau
  • Aug 7, 2022, 09:39 AM IST

ನಾಳೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಸಡಗರದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಕೆ.ಆರ್ ಮಾರ್ಕೆಟ್ ನಲ್ಲಿ ಹಬ್ಬದ ಖರೀದಿ ಬಲು ಜೋರಾಗಿತ್ತು. ಕೆ.ಆರ್ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರದ ಮಾರುಕಟ್ಟೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬದ ವಸ್ತುಗಳನ್ನ ಕೊಳ್ಳಲು ಜನ ಜಂಗುಳಿಯೇ ನೆರೆದಿತ್ತು.

Trending News