ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು

  • Zee Media Bureau
  • Aug 9, 2022, 04:04 PM IST


ಕೃಷ್ಣಾ ನದಿಯ ಅಬ್ಬರಕ್ಕೆ‌ ಯಾದಗಿರಿ ಜನ ತತ್ತರಿಸಿದ್ದಾರೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. 1 ಲಕ್ಷ 21 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. 

Trending News