KRS ಡ್ಯಾಂನಿಂದ ಹೆಚ್ಚಿನ ನೀರು ನದಿಗೆ ಬಿಡುಗಡೆ

  • Zee Media Bureau
  • Aug 4, 2022, 03:58 PM IST

KRS ಡ್ಯಾಂನಿಂದ ಮತ್ತೆ ಹೆಚ್ಚಿನ ನೀರು ನದಿಗೆ ಬಿಡಲಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ರಂಗನತಿಟ್ಟು ಬಹುತೇಕ ಮುಳುಗಡೆ ಆತಂಕದಲ್ಲಿದೆ. ಪಕ್ಷಿಧಾಮದಲ್ಲಿ ಬೋಟಿಂಗ್.. ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ದೇಗುಲಗಳು ಮುಳುಗಡೆಯಾಗಿವೆ. 
 

Trending News