ಸಂಪುಟ ಸೇರ್ಪಡೆ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

  • Zee Media Bureau
  • May 26, 2022, 02:42 PM IST

ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. 

Trending News