ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ

  • Zee Media Bureau
  • Feb 21, 2023, 05:03 PM IST

ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರು ಫೈನಲ್‌ ಆಗಿದೆ.. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ಮಾಡಲಾಗಿದೆ. ಕುವೆಂಪು ಹೆಸರಿಡುವ ಶಿಫಾರಸು ಕಳಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ.. ಫೆ. 27ರಂದು ಶಿವಮೊಗ್ಗ ಏರ್‌ಪೋರ್ಟ್‌ ಅನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.. 

Trending News