ಹುಬ್ಬಳ್ಳಿ ಸುತ್ತಲೂ ಭೂಮಿಗಿದೆ ಬಂಗಾರದ ಬೆಲೆ

  • Zee Media Bureau
  • Nov 6, 2023, 05:03 PM IST

ವಾಣಿಜ್ಯ ನಗರಿ ಹುಬ್ಬಳ್ಳಿ ಸುತ್ತಲೂ ಭೂಮಿಗಿದೆ ಬಂಗಾರದ ಬೆಲೆ. ಈ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ದೇಶಕ್ಕಾಗಿ ಪಾಲಿಕೆ ವ್ಯಾಪ್ತಿಯ ಗ್ರಾಮಗಳ ಸೇರ್ಪಡೆಗೆ ಚಿಂತನೆ ನಡೆಸಿದ್ದು, ಇದಕ್ಕೆ ವಿರೋಧ ಪಕ್ಷ ಮೊದಲೆ ಅವಳಿ ನಗರದಲ್ಲಿ ಅಭಿವೃದ್ಧಿ ಇಲ್ಲ ಅಂತದರಲ್ಲಿ ಗ್ರಾಮಗಳ ಸೇರ್ಪಡೆ ಮಾಡ್ತಿದ್ದಾರೆಂದು ವಿರೋಧ ಮಾಡ್ತಿದೆ.

Trending News