ಪ್ರಮುಖ ದೇವಾಲಯಗಳಲ್ಲಿ ಸವದಿ ಪೂಜೆ

  • Zee Media Bureau
  • Apr 19, 2023, 12:58 PM IST

ಅಥಣಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಅಥಣಿ ಪಟ್ಟಣದ ಪ್ರಮುಖ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.. ಬಳಿಕ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ್ದಾರೆ.

Trending News