ಗೃಹಲಕ್ಷ್ಮೀ ಗೊಂದಲಕ್ಕೆ ತೆರೆಯೆಳೆದ ಲಕ್ಷ್ಮೀ ಹೆಬ್ಬಾಳ್ಕರ್‌

  • Zee Media Bureau
  • Jun 10, 2023, 03:14 PM IST

ವಿಧಾನಸೌಧದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಫಾರ್ಮ್ ಓಡಾಡ್ತಿರೋದು ಅಸಲಿ. ಕೆಲವೊಂದು ಬದಲಾವಣೆ ಮಾಡಲಿದ್ದೇವೆ. ಬ್ಯಾಂಕ್ ಪಾಸ್ ಬುಕ್‌ ಸೇರಿಸಲಾಗುವುದು. ಜಾತಿ ಬದಲು ವರ್ಗ ಅಂತ ಹಾಕುತ್ತೇವೆ ಎಂದರು. 

Trending News