ಯಾವ ಹುದ್ದೆ ಕೊಟ್ಟರೂ ಸ್ವೀಕರಿಸಲ್ಲ

  • Zee Media Bureau
  • Jul 18, 2022, 04:14 PM IST

2023 ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದು ನನ್ನ ಕೊನೆಯ ಚುನಾವಣೆ. ನಂತರ ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕಾರ ಮಾಡೋದಿಲ್ಲ ಎಂದಿದ್ದಾರೆ.

Trending News