ಬೆಂಗಳೂರು ಗ್ರಾಮಾಂತರದಲ್ಲಿ ಹೊಡಿ ಬಡಿ ರಾಜಕೀಯ

  • Zee Media Bureau
  • Apr 12, 2024, 07:00 PM IST

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಡಿ ಬದಿ ರಾಜಕೀಯ ಶುರುವಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದ ವ್ಯಕ್ತಿ ಮತ್ತೆ ಜೆಡಿಎಸ್ ಗೆ ವಾಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. 
 

Trending News