ಸುಮಲತಾ ಅಂಬರೀಶ್: ಈ ಬಾರಿ ಇಂಡಿಪೆಂಡೆಂಟ್ ಸ್ಪರ್ಧೆ ಇಲ್ಲ ಎಂದ ಸಂಸದೆ

  • Zee Media Bureau
  • Feb 26, 2024, 11:07 AM IST

ರಾಜ್ಯದ 27 ಲೋಕಸಭಾ ಕ್ಷೇತ್ರಗಳದ್ದು ಒಂದೊಂದು ರೀತಿಯ ರಾಜಕಾರಣವಾದರೆ ಮಂಡ್ಯ ಕ್ಷೇತ್ರದ ರಾಜಕಾರಣ ಕಳೆದ ಚುನಾವಣೆಯಿಂದ ಬೇರೆ ರೂಪವನ್ನೇ ಪಡೆದುಕೊಂಡಿದೆ. ಸಂಸದರಾಗಿ 5 ವರ್ಷ ಪೂರೈಕೆ ಹಿನ್ನೆಲೆ ಬೆಂಗಳೂರಿನ ಜೆ.ಪಿ‌.ನಗರದಲ್ಲಿ ಸಂಸದೆ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಸಂಬಂಧ ಬೆಂಬಲಿಗರೊಂದಿಗೆ ಸಭೆ ಮಾಡಿದ್ದಾರೆ. 

Trending News