ಮಾವಿನ ಕಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

  • Zee Media Bureau
  • May 11, 2022, 04:36 PM IST

ಮಾವಿನ ಕಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಮದ್ದೂರು ಪಟ್ಟಣದ ಪುರಸಭೆ ಕಚೇರಿ  ಬಳಿ ಘಟನೆ....ಮೈಸೂರಿನಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಹೋಗುತ್ತಿದ್ದ ಲಾರಿ....ಪುರಸಭೆ ಕಛೇರಿ ಬರುತ್ತಿದ್ದಂತೆ ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಲಾರಿ....ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗಚಿಕೊಂಡ ಲಾರಿ....ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ....ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು....

Trending News