ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ ಸಾಧ್ಯತೆ

  • Zee Media Bureau
  • Mar 14, 2023, 04:51 PM IST

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ʻಲೋಕಾʼ ಅರ್ಜಿ ವಿಚಾರಣೆ ಸಾಧ್ಯತೆ ಇದೆ.. ಲೋಕಾಯುಕ್ತ ಪೊಲೀಸರು ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ರದ್ದಿಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು. 

Trending News