ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ‌ ಸಂಚಾರ ಬಂದ್‌

  • Zee Media Bureau
  • Aug 4, 2022, 03:57 PM IST

ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ.. ಸಂಪಾಜೆ, ಕಲ್ಲುಗುಂಡಿ ವ್ಯಾಪ್ತಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ‌ ಮಳೆಯಿಂದ ಪಯಸ್ವಿನಿ ನದಿ ಮತ್ತೆ ಉಕ್ಕಿ ಹರಿಯುತ್ತಿದೆ.  ಕಲ್ಲುಗುಂಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ‌ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಮಡಿಕೇರಿ-ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ‌ ಸಂಚಾರ ಸ್ಥಗಿತವಾಗಿದೆ. 

Trending News