ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ

  • Zee Media Bureau
  • Dec 7, 2022, 12:01 PM IST

ಶೀವಸೇನೆ ಉದ್ಧಟತನದ ವಿರುದ್ಧ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.. ಬೆಳಗಾವಿಯ ಹಿರೇಬಾಗೇವಾಡಿ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಲಾರಿಗಳ ಗಾಜು ಒಡೆದು ಆಕ್ರೋಶ ಹೊರ ಹಾಕಿದ್ದಾರೆ.

Trending News