ಮಾದಪ್ಪನ ಹುಂಡಿಯಲ್ಲಿ 2.59 ಕೋಟಿ ರೂ. ಕಾಣಿಕೆ ಸಂಗ್ರಹ

  • Zee Media Bureau
  • Dec 9, 2022, 06:16 PM IST

ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ  ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ  ಸಂಗ್ರಹವಾಗಿದೆ. 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ‌.

Trending News