ಮುದ್ದೆ, ಬಸ್ಸಾರು, ಹುರುಳಿಕಾಳು ಪ್ರಸಾದ

  • Zee Media Bureau
  • Feb 19, 2023, 12:06 PM IST

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬಸ್ಸಾರು, ಹುರುಳಿಕಾಳನ್ನು ಪ್ರಸಾದವಾಗಿ ವಿತರಿಸಲಾಗುತ್ತಿದೆ..

Trending News