ರೈತರಿಗೆ ಪ್ರತಿ ತಿಂಗಳು ಸಿಗಲಿದೆ 3,000 ರೂ

  • Zee Media Bureau
  • Aug 4, 2023, 06:38 PM IST

ಪಿಎಂ ಕಿಸಾನ್ ಕಂತಿನ ಹಣ ಬಿಡುಗಡೆ ಬೆನ್ನಲ್ಲೇ ದೇಶದ ಕೋಟಿಗಟ್ಟಲೆ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದು ನೀಡಿದೆ. ಪ್ರತಿ ತಿಂಗಳು 3 ಸಾವಿರ ರೂಪಾಯಿ ಉಡುಗೊರೆಯಾಗಿ ರೈತರ ಖಾತೆಗೆ ವರ್ಗಾವಣೆಯಾಗಲಿದೆ. 

Trending News