ಮಂಡ್ಯದಲ್ಲಿ ಭಾರೀ ಮಳೆಗೆ ತುಂಬಿ ಹರಿದ ತೊಣ್ಣೂರು ಕೆರೆ

  • Zee Media Bureau
  • Oct 15, 2022, 05:52 PM IST

ಸಕ್ಕರೆ ನಾಡು ಮಂಡ್ಯದಲ್ಲಿ ಬಾರಿ ಮಳೆಯ ಅವಾಂತರ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರೋ ತೊಣ್ಣೂರು ಕೆರೆ. ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Trending News