ಸಚಿವರ ವಿರುದ್ಧ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ

  • Zee Media Bureau
  • Nov 25, 2022, 09:16 PM IST

ಮಂಡ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ.. ಇಬ್ಬರೂ ಸಚಿವರಿಗೆ ಕೆ.ಆರ್.ಪೇಟೆಯೊಂದೇ ಮಂಡ್ಯ ಜಿಲ್ಲೆಯಾಗಿದೆ ಎಂದು ಉಸ್ತುವಾರಿ ಸಚಿವರ ವಿರುದ್ಧ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

Trending News