ಕಾರ್ಖಾನೆ ದುರಸ್ತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಸಂಸದೆ

  • Zee Media Bureau
  • Jul 3, 2022, 08:00 PM IST

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ್ದಾರೆ. ಅದಷ್ಟು ಬೇಗ ದುರಸ್ತಿ ಕಾರ್ಯ ಪೂರ್ಣಗೊಳಸಲು ಸೂಚನೆ ಅಧಿಕಾರಿಗಳೊಂದಿಗೆ ದುರಸ್ತಿ ಕಾರ್ಯದ ರೂಪುರೇಷೆ ಬಗ್ಗೆ ಚರ್ಚೆ.

Trending News