ಮಂಡ್ಯದಲ್ಲಿ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ

  • Zee Media Bureau
  • Mar 9, 2023, 10:18 AM IST

ಮಂಡ್ಯದಲ್ಲಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ PU ಪರೀಕ್ಷಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 149 ಪದವಿ ಪೂರ್ವ ಕಾಲೇಜಿದ್ದು, ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 

Trending News