ಧಾರಾಕಾರ ಮಳೆಗೆ ನಲುಗಿದ ಸಕ್ಕರೆನಾಡು

  • Zee Media Bureau
  • Aug 2, 2022, 01:45 PM IST

ಸಕ್ಕರೆನಾಡು ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನು ನಿನ್ನೆಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

Trending News