ಬೆಂಗಳೂರಿನಲ್ಲಿ ಎರಡನೇ ಬಾರಿ ಗರಿಷ್ಠ ಉಷ್ಣಾಂಶ ಏರಿಕೆ

  • Zee Media Bureau
  • Apr 25, 2024, 06:32 PM IST

ಏಪ್ರಿಲ್ ತಿಂಗಳಲ್ಲಿ ಎರಡನೇ ಬಾರಿ 37.6 ಡಿಗ್ರಿ ಸೆ.ದಾಖಲು. ಬೆಂಗಳೂರಿನಲ್ಲಿ ಎರಡನೇ ಬಾರಿ ಗರಿಷ್ಠ ಉಷ್ಣಾಂಶ ಏರಿಕೆ. ಝಳ-ಝಳ ಅನುಭವಕ್ಕೆ ಸಿಲಿಕಾನ್ ಸಿಟಿ ಮಂದಿ ಹೈರಾಣು.

Trending News